ಧಾರವಾಡ/ಬೆಂಗಳೂರು ಪ್ರಜಾಕಿರಣ.ಕಾಮ್ : ಧಾರವಾಡ ಹಾಗೂ ಬೆಂಗಳೂರು ಕೆಐಎಡಿಬಿ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ ) ದಾಳಿ ನಡೆಸಲಾಗಿದೆ. ಬೆಂಗಳೂರಿನಿಂದ ಆಗಮಿಸಿರೋ ಇಡಿ ಅಧಿಕಾರಿಗಳ ತಂಡ ಧಾರವಾಡದ ಲಕಮನಹಳ್ಳಿಯಲ್ಲಿರೋ ಕೆಐಎಡಿಬಿ ಕಚೇರಿ ಹಾಗೂ ಬೆಂಗಳೂರು ಕೇಂದ್ರ ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ರೈತರ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆಗೆದು ಕೆ ಐ ಎಡಿಬಿ ಹಾಗೂ ಎಜೆಂಟ್ ಮತ್ತು ಬ್ಯಾಂಕ್ ಸಿಬ್ಬಂದಿ ಶಾಮಿಲಾಗಿ ಕೋಟ್ಯಾಂತರ ರೂಪಾಯಿ ಲೂಟಿ ಮಾಡಿದ್ದರು. ಹಣಕಾಸಿನ ಅವ್ಯವಹಾರ ನಡೆದ ದಾಖಲೆಗಳು […]
ಅಂತಾರಾಷ್ಟ್ರೀಯ
ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಬಲಿಯಾಗುವವನಲಲ್ಲ : ಸಿಎಂ
*ನಾನು ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಬಲಿಯಾಗುವವನಲಲ್ಲ* *ಇದೆಲ್ಲಾ ನೋಡುತ್ತಾ ಕೈ ಕಟ್ಟಿ ಕೂರುವವನಲ್ಲ: ಸಿ.ಎಂ.ಸಿದ್ದರಾಮಯ್ಯ ಘೋಷಣೆ* ಮೈಸೂರು ಪ್ರಜಾಕಿರಣ.ಕಾಮ್ ಆ 9: ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದರು. ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ಸೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. […]
ವಯನಾಡ್ ಭೂಕುಸಿತ: ಜನರ ಸಂಕಷ್ಟಕ್ಕೆ ಮಿಡಿದ ಕರ್ನಾಟಕ
*ವಯನಾಡ್ ಭೂಕುಸಿತ: ಜನರ ಸಂಕಷ್ಟಕ್ಕೆ ಮಿಡಿದ ಕರ್ನಾಟಕ* *ನೊಂದ ಜೀವಗಳಿಗೆ-ನೋವಲ್ಲಿ ಬೆಂದ ಬದುಕಿಗೆ ಕರ್ನಾಟಕದ ಮಾನವೀಯ ಸ್ಪಂದನೆ* *ಕರ್ನಾಟಕದ ದಶ ದಿಕ್ಕುಗಳಿಂದ ಕೇರಳಕ್ಕೆ ಹರಿಯುತ್ತಿರುವ ಕಾರುಣ್ಯ* *ನೆರವು ಒದಗಿಸಿದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿನಂದನೆ* ಬೆಂಗಳೂರು ಪ್ರಜಾಕಿರಣ. ಕಾಮ್ ಆ. 3 : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ತೊಂದರೆಗೊಳಗಾದ ಜನರ ಸಂಕಷ್ಟಕ್ಕೆ ನೆರೆಯ ಕರ್ನಾಟಕ ಮಿಡಿದಿದೆ. ಕರ್ನಾಟಕ ಸರ್ಕಾರ ಘಟನೆ ಸಂಭವಿಸಿದ ಒಡನೆಯೇ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೈಜೋಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]
ದುರಂತಕ್ಕೀಡಾದ ವಯನಾಡ್ ನಲ್ಲಿ 100 ಮನೆಗಳ ನಿರ್ಮಾಣ: ಸಿಎಂ
*ಕೇರಳ ಮುಖ್ಯಮಂತ್ರಿ ಜೊತೆಗೆ ಧೂರವಾಣಿ ಮೂಲಕ ಚರ್ಚಿಸಿದ ಸಿಎಂ ಸಿದ್ದರಾಮಯ್ಯ* ಶಿರಾಡ್ ಘಾಟ್ ಪ್ರಜಾಕಿರಣ.ಕಾಮ್ : ಪ್ರವಾಹ ಪೀಡಿತ ವಯನಾಡ್ ಗೆ ರಾಜ್ಯದ ನೆರವನ್ನು ಇನ್ನಷ್ಟು ವಿಸ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಶಿರಾಡಿ ಘಾಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ಧೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ ಹೇಳಿದರು. ಘಟನೆಯಲ್ಲಿ ನಾಪತ್ತೆಯಾಗಿರುವ ಒಟ್ಟು ಕನ್ನಡಿಗರ ಲೆಕ್ಕ […]
ಇ ಡಿ ವಿರುದ್ದ ಕಾಂಗ್ರೆಸ್ ಪಕ್ಷದಿಂದ ಸಾಂಕೇತಿಕ ಪ್ರತಿಭಟನೆ
*ಮುಖ್ಯಮಂತ್ರಿಗಳ , ಸಚಿವರ ಹೆಸರು ಹೇಳಲು ಇಡಿ ಒತ್ತಾಯ ಹಿನ್ನೆಲೆ* *ಕಾಂಗ್ರೆಸ್ ಪಕ್ಷದಿಂದ ಸಾಂಕೇತಿಕ ಪ್ರತಿಭಟನೆ* *ರಾಜಕೀಯ ಸೇಡು, ದ್ವೇಷದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತೇವೆ*: *ಸಿಎಂ ಸಿದ್ದರಾಮಯ್ಯ* ಬೆಂಗಳೂರು ಪ್ರಜಾಕಿರಣ.ಕಾಮ್ ಜುಲೈ 23: ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಸಾಂಕೇತಿಕವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಪ್ರಜಾಪ್ರಭುತ್ವಕ್ಕೆ ಮಾರಕವಾದ […]
ರಾಜ್ಯಕ್ಕೆ ಚೊಂಬು ನೀಡಿದ ನಿರ್ಮಲಾ ಸೀತಾರಾಮನ್ :ಸಿಎಂ
*ರಾಜ್ಯಕ್ಕೆ ಚೊಂಬು ನೀಡಿದ ನಿರ್ಮಲಾ ಸೀತಾರಾಮನ್- ಸಿಎಂ* *ಕರ್ನಾಟಕದ ಬೇಡಿಕೆಗಳಿಗೆ ಮನ್ನಣೆ ನೀಡದ ನಿರಾಶಾದಾಯಕ ಬಜೆಟ್: ಸಿ.ಎಂ. ಸಿದ್ದರಾಮಯ್ಯ* ಬೆಂಗಳೂರು ಪ್ರಜಾಕಿರಣ.ಕಾಮ್ ಜುಲೈ 23: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ ಜನತೆಯ ಕೈಗೆ ಚೊಂಬು ಕೊಟ್ಟಿದ್ದಾರೆ. […]
ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ: ಸಿಎಂ
ಬೆಂಗಳೂರು ಪ್ರಜಾಕಿರಣ.ಕಾಮ್ ಜುಲೈ 19 : ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದ್ದು, ಎಸ್ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ವಾಲ್ಮಿಕಿ ಅಭಿವೃದ್ಧಿ ನಿಗಮದ ಅಕೌಂಟ್ ಸುಪರಿಡೆಂಟ್ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ದಿನವೇ ಅವರ ಪತ್ನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ತನಿಖೆ […]
ಕವಿವಿ ವೈಬ್ ಸೈಟ್ ಹ್ಯಾಕ್ : ಕಂಗಲಾದ ಸಾವಿರಾರು ವಿದ್ಯಾರ್ಥಿಗಳು
ಕವಿವಿ ವೈಬ್ ಸೈಟ್ ಹ್ಯಾಕ್ : ಕಂಗಲಾದ ಸಾವಿರಾರು ವಿದ್ಯಾರ್ಥಿಗಳು ಧಾರವಾಡ ಪ್ರಜಾಕಿರಣ.ಕಾಮ್ : ನಾಡಿನ ಪ್ರತಿಷ್ಠಿತ ವಿಶ್ವವಿದ್ಯಾಲಯ ಪೈಕಿ ಒಂದಾಗಿರುವ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವೈಬ್ ಸೈಟ್ ನಿನ್ನೆ ಹಾಗೂ ಮೊನ್ನೆ ಹ್ಯಾಕ್ ಆಗಿತ್ತು. ಈ ವೈಬ್ ಸೈಟ್ ಗೆ ವಿವಿಧ ಕೆಲಸಕಾರ್ಯಗಳಿಗಾಗಿ ಭೇಟಿ ನೀಡಿದ ಸಾವಿರಾರು ವಿದ್ಯಾರ್ಥಿಗಳು ಕೆಲಕಾಲ ನೋಡಬಾರದ / ನೋಡಲಾಗದ ಕೆಲ ನೀಲಿ ಚಿತ್ರಗಳನ್ನು ವೀಡಿಯೋ ನೋಡಿ ಅರೆ ಕ್ಷಣ ದಂಗಾಗಿ ಹೋಗಿದ್ದಾರೆ. ಕೆಲವರು ಈ ವಿಷಯವನ್ನು ತಕ್ಷಣವೇ ಸಂಬಂಧಿಸಿದವರ ಗಮನಕ್ಕೆ […]
ಆಸ್ಟ್ರೇಲಿಯಾದಿಂದ ಭಾರತಕ್ಕೆ ಮರಳಿ ಅಜ್ಜ-ಅಜ್ಜಿಮನೆ ಸೇರಿದ ಮೊಮ್ಮಕ್ಕಳು
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸತತ ಪ್ರಯತ್ನ ಆಸ್ಟ್ರೇಲಿಯಾದಿಂದ ಭಾರತಕ್ಕೆ ಮರಳಿ ಅಜ್ಜ-ಅಜ್ಜಿಮನೆ ಸೇರಿದ ಮೊಮ್ಮಕ್ಕಳು- ದೇಸಾಯಿ ಕುಟುಂಬದಲ್ಲಿ ಸಂತಸ ಹುಬ್ಬಳ್ಳಿ ಪ್ರಜಾಕಿರಣ.ಕಾಮ್ : ಕಳೆದ ವರ್ಷ ಇಹಲೋಕ ತ್ಯಜಿಸಿದ್ದ ಪ್ರಿಯದರ್ಶಿನಿ ದೇಸಾಯಿಯವರ ಮಕ್ಕಳನ್ನ ಆಸ್ಟ್ರೇಲಿಯಾದ ಸರಕಾರದ ಜತೆ ಈ ಹಿಂದೆ ವಿದೇಶಾಂಗ ಸಚಿವರಾಗಿದ್ದ, ಎಸ ಜೈಶಂಕರ ಮೂಲಕ ಸತತ ಸಂಪರ್ಕ ಸಾಧಿಸಿ ಅವರ ಮೊಮ್ಮಕ್ಕಳನ್ನ ಭಾರತಕ್ಕೆ ಕರೆಸಿಕೊಂಡು ಅಜ್ಜ ಅಜ್ಜಿಯ ಮಡಿಲು ಸೇರಿಸುವಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಯಶಸ್ವಿಯಾಗಿದ್ದಾರೆ. ದೇಸಾಯಿಯವರ ಕುಟುಂಬ ಹಾಗೂ […]
ವಾಲ್ಮೀಕಿ ಹಗರಣ : ಮೂರು ಸಂಸ್ಥೆಗಳಿಂದ ತನಿಖೆ
*ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆಗೆ ಸಿಎಂ ಟೀಕೆ* *ಬಿಜೆಪಿ ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದೆ* *ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು, ಜುಲೈ 11: ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೂಡಾ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ಅವರು ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತಿರುವ […]

