amit sha and bsy
ಅಂತಾರಾಷ್ಟ್ರೀಯ

ಹೈಕಮಾಂಡ್ ಸೂಚಿಸಿದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಎಂದ ಸಿಎಂ ಬಿ.ಎಸ್. ಯಡಿಯೂರಪ್ಪ

ಸಿಎಂ ಅಚ್ಚರಿ ಹೇಳಿಕೆಗೆ ರಾಜ್ಯದ ರಾಜಕೀಯದಲ್ಲಿ ಮಿಂಚಿನ ಸಂಚಲನ

ಬೆಂಗಳೂರು prajakiran.com : ರಾಜ್ಯ ಬಿಜೆಪಿಯಲ್ಲಿ ಕಳೆದ ಹಲವು ದಿನಗಳಿಂದ ಸಿಎಂ ಬದಲಾವಣೆ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ, ಹೈಕಮಾಂಡ್ ಸೂಚಿಸಿದರೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಬೇರೆ ನಾಯಕರಿಲ್ಲ ಎಂಬುದನ್ನು ನಾನು ಒಪ್ಪುವುದಿಲ್ಲ.

ಹೈಕಮಾಂಡ್ ಸೂಚಿಸಿದರೆ ನಾನು ಸಂತೋಷದಿಂದ ರಾಜೀನಾಮೆ ಕೊಡುತ್ತೇನೆ. ಹೈಕಮಾಂಡ್ ಗೆ ವಿಶ್ವಾಸ ಇರುವವರೆಗೆ ನಾನು ಸಿಎಂ ಆಗಿರುತ್ತೇನೆ ಎಂದಿದ್ದು, ಈ ಹೇಳಿಕೆ ರಾಜಕೀಯ ರಂಗದಲ್ಲಿ ಬಾರಿ ಸಂಚಲನ ಮೂಡಿಸಿದೆ.

ಯಡಿಯೂರಪ್ಪ ಅವರ ಈ ಹೇಳಿಕೆ ಬಿಜೆಪಿಯಲ್ಲಿ ಅಷ್ಟೇ ಅಲ್ಲ ರಾಜ್ಯ ರಾಜಕೀಯದಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *