Related Articles
ಶ್ರೀರಾಮುಲು ಕೇಂದ್ರದ ಹತ್ತು ಸಚಿವರ ಹೆಸರು ಹೇಳಲಿ
ಬಳ್ಳಾರಿ : ರಾಜ್ಯ ಬಿಜೆಪಿಯ ಮಾಜಿ ಸಂಸದ ಹಾಗೂ ಹಾಲಿ ಶಾಸಕ ಬಿ ಶ್ರೀರಾಮುಲು ಕೇಂದ್ರದ ಹತ್ತು ಸಚಿವರ ಹೆಸರು ಹೇಳಲಿ ನೋಡೋಣ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಬಹಿರಂಗ ಸವಾಲ್ ಹಾಕಿದ್ದಾರೆ. ಅವರು ಸೋಮವಾರ ಬಳ್ಳಾರಿ ಜಿಲ್ಲೆಯ ಲೋಕಸಭಾ ಉಪಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥೀ ವಿ.ಎಸ್. ಉಗ್ರಪ್ಪ ಪರ ಬಿರುಸಿನ ಪ್ರಚಾರ ನಡೆಸುವ ವೇಳೆ ಈ ರೀತಿ ವಾಗ್ದಾಳಿ ನಡೆಸಿದ್ದಾರೆ. ಅವರು ಹೇಗೆ ಸಂಸದರಾಗಿದ್ದರೋ ಗೊತ್ತಿಲ್ಲ. […]
ಶಿವಣ್ಣ ಅಭಿಮಾನಿಗಳಿಗೆ ತಿರುಗೇಟು ನೀಡಿದ ಕಿಚ್ಚ ಸುದೀಪ್
ದಾವಣಗೆರೆ: ವಿಲನ್ ಸಿನಿಮಾದಲ್ಲಿ ಶಿವಣ್ಣನ ಮೇಲೆ ಹಲ್ಲೆ ಮಾಡಿದ ಸನ್ನಿವೇಶ ವಿವಾದವಾಗುತ್ತಿದ್ದಂತೆ ಶಿವಣ್ಣ ಅಭಿಮಾನಿಗಳ ವಿರುದ್ದ ಗರಂ ಆಗಿರುವ ನಟ ಕಿಚ್ಚ ಸುದೀಪ್ ಸಿನಿಮಾಗಳಲ್ಲಿ ಪಾತ್ರಕ್ಕೆ ತಕ್ಕಂತೆ ಅಭಿನಯ ಇರುತ್ತದೆ. ಅಭಿಮಾನಿಗಳು ಸಿನಿಮಾವನ್ನು ಕೇವಲ ಸಿನಿಮಾವಾಗಿ ನೋಡಬೇಕೆ ಹೊರತು ಬೇರೆ ದೃಷ್ಟಿಯಿಂದ ನೋಡುವುದು ಸರಿಯಲ್ಲ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ. ಅವರು ಶುಕ್ರವಾರ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ಪ್ರತಿಕ್ರಿಯೆ ನೀಡಿದ್ದಾರೆ. […]
ತೋಂಟದಾರ್ಯ ಮಠಕ್ಕೆ ಆಗಮಿಸಿದ ಸಿದ್ದಲಿಂಗ ಸ್ವಾಮೀಜಿ ಪ್ರಾರ್ಥಿವ ಶರೀರ
ಗದಗ : ಕನ್ನಡದ ಜಗದ್ಗುರು ತೋಂಟದಾರ್ಯ ಸಿದ್ದಲಿಂಗ ಸ್ವಾಮೀಜಿ ಅವರ ಪ್ರಾರ್ಥೀವ ಶರೀರವನ್ನು ಗದುಗಿನ ತೋಂಟದಾರ್ಯ ಮಠಕ್ಕೆ ಕರೆ ತರಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಭಕ್ತರು ಶ್ರೀಮಠಕ್ಕೆ ಆಗಮಿಸಿ ಸ್ವಾಮೀಜಿಗಳ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ನಾಳೆ ಸಂಜೆ 4 ಗಂಟೆಗೆ ಬಸವ ಧರ್ಮದ ಪ್ರಕಾರ ಧಾರ್ಮಿಕ ವಿಧಿ ವಿಧಾನಗಳ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಂಡರಗಿ ಶಾಖಾಮಠದ ಪೀಠಾಧೀಕಾರಿ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮಾಜಿ […]



