FOR BEST NEWS & ADVERTISEMENT CONTACT PRAJAKIRAN - 9341197609
  • ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಮೇಲೆ ಐಟಿ ದಾಳಿ


    Date : 2018-05-02 SHARE

    ಶಿರಸಿ : ಇಲ್ಲಿಯ ಶಿರಸಿ - ಸಿದ್ಧಾಪುರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿರಸಿಯ ಅಯ್ಯಪ್ಪ ನಗರದಲ್ಲಿರುವ ಮನೆ ಮೇಲೆ ದಿಢೀರ್ ದಾಳಿ ನಡೆದಿದ್ದು, ಉದ್ಯಮಿಯೂ ಆಗಿರುವ ಭೀಮಣ್ಣ ನಾಯ್ಕ್ ಮನೆಗೆ ಹುಬ್ಬಳ್ಳಿಯಿಂದ ಬಂದಿರುವ ಆದಾಯ ತೆರಿಗೆ ಇಲಾಖೆಯ 8 ಅಧಿಕಾರಿಗಳ ತಂಡ ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದೆ.