ಮಹಿಳಾ ಗಾರ್ಮೆಂಟ್ ನೌಕರರೊಂದಿಗೆ ರಾಹುಲ್ ಗಾಂಧಿ ಸಂವಾದ
Date : 2018-05-09 SHARE
ಬೆಂಗಳೂರು : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಮಹಿಳಾ ಗಾರ್ಮೆಂಟ್ ನೌಕರರೊಂದಿಗೆ ರಾಹುಲದ ಗಾಂಧಿ ಸಂವಾದ ನಡೆಸಿದರು. ರಾಜ್ಯದ ಕಾಂಗ್ರೆಸ್ ಸರಕಾರ ಅವರಿಗೆ ನೀಡಿದ ಸೌಲಭ್ಯಗಳು ತಲುಪಿವೆಯೇ ಎಂದು ಪ್ರಶ್ನಿಸಿದರು. ಸರಕಾರದ ಸಾಧನೆ ತೃಪ್ತಿ ತಂದಿದೆಯೇ, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸೌಲಭ್ಯ ಒದಗಿಸುವ ಭರವಸೆ ನೀಡಿದರು. ಅವರಿಗೆ ಸಿಎಂ ಸಿದ್ದರಾಮಯ್ಯ ಸಚಿವರಾದ ರಾಮಲಿಂಗಾರೆಡ್ಡಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಮುಖಂಡರು ಸಾಥ್ ನೀಡಿದರು.