FOR BEST NEWS & ADVERTISEMENT CONTACT PRAJAKIRAN - 9341197609
  • ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪರಮೇಶ್ವರ


    Date : 2018-05-23 SHARE

    ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಡಾ. ಜಿ. ಪರಮೇಶ್ವರ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ದೇವರ ಹೆಸರಿನಲ್ಲಿ ಡಾ. ಜಿ. ಪರಮೇಶ್ವರ ಅವರು ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ದೇಶದ ನಾನಾ ಭಾಗಗಳ ಘಟಾನುಘಟಿ ನಾಯಕರು ಈ ಪ್ರಮಾಣ ವಚನ ಸಮಾರಂಭಕ್ಕೆ ಸಾಕ್ಷಿಯಾದರು.