ಜಿಲ್ಲೆ

ಮುಖ್ಯಪೇದೆ ಶಂಕರ ಇನ್ನಿಲ್ಲ

ಧಾರವಾಡ : ಇಲ್ಲಿಯ ವಿದ್ಯಾಗಿರಿ ಪೊಲೀಸ್ ಠಾಣೆಯ ಚಾಲುಕ್ಯ ವಾಹನದ ಚಾಲಕರಾಗಿದ್ದ ಮುಖ್ಯ ಪೇದೆ ಶಂಕರ ತವರೇನವರ (48) ಶನಿವಾರ ವಿಧೀವಶರಾಗಿದ್ದಾರೆ.

ಕಳೆದ ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ, ಅವರ ಅಗಲಿಕೆಗೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಕಂಬನಿ ಮಿಡಿದಿದೆ.

Please follow and like us:

Leave a Reply

Your email address will not be published. Required fields are marked *