ಧಾರವಾಡ : ಮಾಜಿ ಸಚಿವ ವಿನಯ ಕುಲಕರ್ಣಿಗೆ ಸಂಸದ ಪ್ರಲ್ಹಾದ ಜೋಶಿ ವಿರುಧ್ದ ಟೀಕೆ ಮಾಡಿ ಮಾತನಾಡದಿದ್ದರೆ ಉಂಡ ಊಟ ಕರಗುವುದಿಲ್ಲ ಹಾಗೂ ನಿದ್ರೆ ಬರದಷ್ಟು ಹತಾಶರಾಗಿದ್ದಾರೆ ಎಂದು ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದ ಹಾಗೂ ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಕಿಡಿಕಾರಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಧಾರವಾಡದಲ್ಲಿ ನಡೆದ ರೈತರ ಹೊರಾಟದಲ್ಲಿ ಮಾತನಾಡುವಾಗ ವಿನಯ ಕುಲಕರ್ಣಿ ಸಂಸದ ಪ್ರಲ್ಹಾದ ಜೋಶಿ ವಿರುದ್ದ ಗಂಭೀರ ಆಪಾದನೆ ಮಾಡಿದ್ದಾರೆ. ಹಿಂದಿನ ಮುರುಘಾಮಠದ […]
Tag: #amrut desai
ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಗರಗದಿಂದ ಉಳವಿಯವರೆಗೆ ಪಾದಯಾತ್ರೆ ಆರಂಭ
ಧಾರವಾಡ : ಧಾರವಾಡ ವಿಧಾನಸಭಾ ಕ್ಷೇತ್ರ-71ರ ಬಿಜೆಪಿ ಶಾಸಕರು ಹಾಗೂ ಗರಗ ಮಡಿವಾಳೇಶ್ವರ ಮಠದ ಟ್ರಸ್ಟಿಯೂ ಆಗಿರುವ ಶ್ರೀ ಅಮೃತ ದೇಸಾಯಿ ಅವರು ಗುರುವಾರ ಬೆಳಗ್ಗೆ ತಮ್ಮ ಸಾವಿರಾರು ಬೆಂಬಲಿಗರರೊಂದಿಗೆ ಧಾರವಾಡ ತಾಲೂಕಿನ ಸುಕ್ಷೇತ್ರ ಶ್ರೀ ಗರಗ ಮಡಿವಾಳೇಶ್ವರ ಮಠದ ಗದ್ದುಗೆಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಆನಂತರ ಗರಗ ಮಡಿವಾಳೇಶ್ವರ ಮಠದ ಪೀಠಾಧಿಕಾರಿ ಶ್ರೀ ಮ.ನಿ. ಪ್ರ ಚನ್ನಬಸವೇಶ್ವರ ಸ್ವಾಮೀಜಿಗಳ ಪಾದ ಪೂಜೆಯನ್ನು ಶಾಸಕ ಅಮೃತ ದೇಸಾಯಿ ಹಾಗೂ ಅವರ ಧರ್ಮಪತ್ನಿ ಪ್ರಿಯಾ ದೇಸಾಯಿ ನೆರವೇರಿಸಿ, […]