ಧಾರವಾಡ : ಮಾಜಿ ಸಚಿವ ವಿನಯ ಕುಲಕರ್ಣಿಗೆ ಸಂಸದ ಪ್ರಲ್ಹಾದ ಜೋಶಿ ವಿರುಧ್ದ ಟೀಕೆ ಮಾಡಿ ಮಾತನಾಡದಿದ್ದರೆ ಉಂಡ ಊಟ ಕರಗುವುದಿಲ್ಲ ಹಾಗೂ ನಿದ್ರೆ ಬರದಷ್ಟು ಹತಾಶರಾಗಿದ್ದಾರೆ ಎಂದು ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದ ಹಾಗೂ ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಕಿಡಿಕಾರಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಧಾರವಾಡದಲ್ಲಿ ನಡೆದ ರೈತರ ಹೊರಾಟದಲ್ಲಿ ಮಾತನಾಡುವಾಗ ವಿನಯ ಕುಲಕರ್ಣಿ ಸಂಸದ ಪ್ರಲ್ಹಾದ ಜೋಶಿ ವಿರುದ್ದ ಗಂಭೀರ ಆಪಾದನೆ ಮಾಡಿದ್ದಾರೆ. ಹಿಂದಿನ ಮುರುಘಾಮಠದ […]
Tag: #congress
ಬಿಜೆಪಿ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್
ಬೆಂಗಳೂರು : ಮೊಳಕಾಲ್ಮೂರು ಬಿಜೆಪಿ ಶಾಸಕ ಬಿ. ಶ್ರೀರಾಮುಲು ಆಪ್ತ ಸುಜೀತ್ ಆಪರೇಶನ್ ಕಮಲ ಮಾಡಲು ಪ್ರಯತ್ನ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಪೊಲೀಸರಿಗೆ ದೂರು ನೀಡಲು ಸೂಚಿಸಿದೆ. ಈ ಹಿನ್ನಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಗೆ ಕರೆ ಮಾಡಿ ಪ್ರಕರಣ ಕುರಿತು ಸಂಪೂರ್ಣ ಮಾಹಿತಿ ಕಲೆ ಹಾಕಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಲು ಸೂಚಿಸಿದ್ದಾರೆ. ಆಡಿಯೋ ಮಾಹಿತಿ ಕಲೆ ಹಾಕಿ ಅದನ್ನು […]
ಸಚಿವ ಸಂಪುಟ ಸಭೆಯಲ್ಲಿಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಾ ರಮೇಶ ಜಾರಕಿಹೊಳಿ !?
ಬೆಂಗಳೂರು : ಬೆಳಗಾವಿ ಜಿಲ್ಲೆಯಲ್ಲಿ ಹೊತ್ತಿಕೊಂಡ ಕಬ್ಬಿನ ಕಿಡಿ ರಾಜ್ಯದೆಲ್ಲಡೆ ವಿಸ್ತರಿಸಿದ್ದು, ಇದೀಗ ಅದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬುಡಕ್ಕೆ ಬಂದು ನಿಂತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಆದರೆ ಈ ವಿಷಯಕ್ಕೆ ಸಂಬಂಧಿಸಿದಂತೆ ಸೋಮವಾರ ಮಧ್ಯಾಹ್ನ ನಡೆದ ಸಚಿವ ಸಂಪುಟ ಸಭೆಯಲ್ಲಿಯೇ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಬಗ್ಗೆ ಸಚಿವ ರಮೇಶ ಜಾರಕಿಹೊಳಿ ಅವರನ್ನು ವಿಚಾರಿಸಿದ್ದಾರೆ. ನೀವೇ ಹೋಗಿ ರೈತರೊಂದಿಗೆ ಮಾತನಾಡಿ, ಸಮಸ್ಯೆ ಬಗೆಹರಿಸಬಹುದಿತ್ತಲ್ಲಾ, ಸಮಸ್ಯೆ ಇಷ್ಟೊಂದು ಉಲ್ಭಣವಾಗುತ್ತಿರಲಿಲ್ಲ. ಯಾಕೆ ಮೌನ ವಹಿಸಿದ್ದೀರಿ. ಸಮಸ್ಯೆ ಏನು ಎಂದು ಪ್ರಶ್ನಿಸಿದರು. […]