ಅಂತಾರಾಷ್ಟ್ರೀಯ

ಮಹಾ ಸರಕಾರದ ಡಿಸಿಎಂ ಅಜಿತ್ ಪವಾರ್ ರಾಜೀನಾಮೆ

ಮುಂಬೈ PRAJAKIRAN.COM : ನಾಟಕೀಯ ಬೆಳವಣಿಗೆಯಲ್ಲಿ ಬೆಳ್ಳಂ ಬೆಳಗ್ಗೆ ಸರಕಾರ ರಚಿಸಿ ರಾಷ್ಟ್ರದ ಗಮನ ಸೆಳೆದಿದ್ದ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿಗ್ ಶಾಕ್ ಆಗಿದೆ. ಬಿಜೆಪಿಗೆ ರಾತ್ರೋ ರಾತ್ರಿ ಬೆಂಬಲ ನೀಡಿದ್ದ ಎನ್ ಸಿ ಪಿ ಮುಖಂಡ ಅಜಿತ್ ಪವಾರ್ ತಮ್ಮ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರದ ಬಿಜೆಪಿ ಸರಕಾರದ ಮೊದಲ ವಿಕೆಟ್ ಪತನಗೊಂಡಂತಾಗಿದ್ದು, ಇನ್ನೂ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸರದಿ ಎನ್ನಲಾಗುತ್ತಿದೆ. ಹೀಗಾಗಿ ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ನಾಳೆ […]

ರಾಜ್ಯ

ಗೋವಾದತ್ತ ಹೊರಟ ಮಹಾರಾಷ್ಟ್ರ ಶಾಸಕರು…!

ಮುಂಬೈ PRAJAKIRAN.COM : ಮಹಾರಾಷ್ಟ್ರದಲ್ಲಿ ಎನ್ ಸಿ ಪಿ ಶಾಸಕರ ಬೆಂಬಲದೊಂದಿಗೆ ಬಿಜೆಪಿ ಸರಕಾರ ರಚನೆ ಬೆನ್ನಲ್ಲೇ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್, ಶಿವಸೇನೆ ಹಾಗೂ ಎನ್ ಸಿ ಪಿ ನಾಯಕರು ಹೆಣಗಾಡುತ್ತಿದ್ದಾರೆ. ಹೀಗಾಗಿ ಮಹಾರಾಷ್ಟ್ರ ಶಾಸಕರು ತಮ್ಮ ಶಾಸಕರನ್ನು ತಮ್ಮೊಂದಿಗೆ ಉಳಿಸಿಕೊಳ್ಳಲು ಗೋವಾದ ರೆಸಾರ್ಟ್ ಗಳತ್ತ ಮುಖ ಮಾಡಿದ್ದಾರೆ. ಎನ್ ಸಿ ಪಿಯ ಅಜಿತ್ ಪವಾರ್ ಅವರೊಂದಿಗೆ ಗುರುತಿಸಿಕೊಂಡಿದ್ದ ಕೆಲ ಶಾಸಕರು ಸಂಜೆ ವೇಳೆಗೆ ಕರೆದಿದ್ದ ಎನ್ ಸಿ ಪಿ ಶಾಸಕಾಂಗ ಸಭೆಗೆ 42 ಶಾಸಕರು ಹಾಜರಾಗಿದ್ದರು. […]