ರಾಜ್ಯ

20 ಕೋಟಿ ಬಾಕಿ ಇಟ್ಟುಕೊಂಡಿರುವುದು ತೋರಿಸಿದರೆ ಸಚಿವ ಸ್ಥಾನದಲ್ಲಿ ಮುಂದುವರೆಯಲ್ಲ !

ಬೆಂಗಳೂರು : ಬೆಳಗಾವಿ ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ಸಮ್ಮೀಶ್ರ ಸರಕಾರದ ಪ್ರಭಾವಿ ಸಚಿವ ಮತ್ತು ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ಮಾಲೀಕರು ಆಗಿರುವ ಸಚಿವ ರಮೇಶ ಜಾರಕಿಹೊಳಿ ಮಂಗಳವಾರ ಬೆಂಗಳೂರಿನಲ್ಲಿಯೇ ಇದ್ದರೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರೈತರೊಂದಿಗೆ ನಡೆಸಿದ ಸಭೆಯಿಂದ ದೂರ ಉಳಿದಿದ್ದರು. ಸರಕಾರದ ಮೇಲೆ ಪ್ರಭಾವ ಬೀರಿದ್ದಾರೆ ಎಂಬ ತಪ್ಪು ಸಂದೇಶ ಹೋಗಬಾರದು ಎಂಬ ಕಾರಣಕ್ಕೆ ನಾನು ಸಭೆಯಿಂದ ದೂರ ಉಳಿದಿದ್ದೇನೆ. ಇಲ್ಲದಿದ್ದರೆ ಅದಕ್ಕೆ ಮತ್ತು ತಪ್ಪು ಅಪಾರ್ಥ ಕಲ್ಪಿಸುವ ಕೆಲಸ ನಡೆಯಬಾರದು […]

ರಾಜ್ಯ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂದ ರಮೇಶ ಜಾರಕಿಹೊಳಿ !

ಬೆಂಗಳೂರು : ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ. ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರಕಾರ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಚಿವ ರಮೇಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಅವರು ಸೋಮವಾರ ನಡೆದ ಸಚಿವ ಸಂಪುಟ ಸಭೆಯಿಂದ ಹೊರಬಂದಿದ್ದಕ್ಕೆ ಹತ್ತು ಹಲವು ಊಹಾಪೋಹಗಳು ತೇಲಾಡುತ್ತಿದ್ದು, ಅದಕ್ಕೆ ಅಪಾರ್ಥ ಕಲ್ಪಿಸುವುದು ಬೇಡ. ನಾನು ಸಚಿವ ಸಂಪುಟ ಸಭೆಯಲ್ಲಿ ಕಬ್ಬಿನ ವಿಷಯ ಪ್ರಸ್ತಾಪವಾದ ಹಿನ್ನಲೆಯಲ್ಲಿ ಸಭೆಯಿಂದ ಹೊರಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ಸಿಎಂ ಕುಮಾರಸ್ವಾಮಿ ಅವರ ಗಮನಕ್ಕೆ ತಂದೆ ನಾನು ಸಭೆಯಿಂದ […]

ರಾಜ್ಯ

ಸಚಿವ ಸಂಪುಟ ಸಭೆಯಲ್ಲಿಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಾ ರಮೇಶ ಜಾರಕಿಹೊಳಿ !?

ಬೆಂಗಳೂರು : ಬೆಳಗಾವಿ ಜಿಲ್ಲೆಯಲ್ಲಿ ಹೊತ್ತಿಕೊಂಡ ಕಬ್ಬಿನ ಕಿಡಿ ರಾಜ್ಯದೆಲ್ಲಡೆ ವಿಸ್ತರಿಸಿದ್ದು, ಇದೀಗ ಅದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬುಡಕ್ಕೆ ಬಂದು ನಿಂತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಆದರೆ ಈ ವಿಷಯಕ್ಕೆ ಸಂಬಂಧಿಸಿದಂತೆ ಸೋಮವಾರ ಮಧ್ಯಾಹ್ನ ನಡೆದ ಸಚಿವ ಸಂಪುಟ ಸಭೆಯಲ್ಲಿಯೇ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಬಗ್ಗೆ ಸಚಿವ ರಮೇಶ ಜಾರಕಿಹೊಳಿ ಅವರನ್ನು ವಿಚಾರಿಸಿದ್ದಾರೆ. ನೀವೇ ಹೋಗಿ ರೈತರೊಂದಿಗೆ ಮಾತನಾಡಿ, ಸಮಸ್ಯೆ ಬಗೆಹರಿಸಬಹುದಿತ್ತಲ್ಲಾ, ಸಮಸ್ಯೆ ಇಷ್ಟೊಂದು ಉಲ್ಭಣವಾಗುತ್ತಿರಲಿಲ್ಲ. ಯಾಕೆ ಮೌನ ವಹಿಸಿದ್ದೀರಿ. ಸಮಸ್ಯೆ ಏನು ಎಂದು ಪ್ರಶ್ನಿಸಿದರು. […]

ರಾಜ್ಯ

ಸಿಎಂ ಕುಮಾರಸ್ವಾಮಿ ಹೇಳಿಕೆ ಸಮರ್ಥಿಸಿಕೊಂಡ ಪತ್ನಿ ಅನಿತಾ !

ರಾಮನಗರ : ರೈತ ಮಹಿಳೆಗೆ ನಾಲ್ಕು ವರ್ಷ ಎಲ್ಲಿ ಮಲಗಿದ್ದಿಮ್ಮಾ ಎಂಬ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಯನ್ನು ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಸಹಕಾರ ಸಚಿವ ಬಂಡೆಪ್ಪಾ ಕಾಶೆಂಪೂರ ಸರ್ಮಥಿಸಿಕೊಂಡಿದ್ದಾರೆ, ಅವರಿಗೆ ರೈತರಿಗೆ ಬಗ್ಗೆ ಅಪಾರವಾದ ಗೌರವವಿದೆ. ಅದಕ್ಕೆ ಅಪಾರ್ಥ ಕಲ್ಪಿಸುವುದು ಬೇಡ. ರೈತರೊಂದಿಗೆ ಕರೆದು ಮಾತನಾಡಿ, ಕಬ್ಬಿನ ಸಮಸ್ಯೆಯನ್ನು ಶೀಘ್ರದಲ್ಲಿಯೇ ಬಗೆಹರಿಸಲಿದ್ದಾರೆ. ಈ ಬಗ್ಗೆ ಪರ ವಿರೋಧ ಟೀಕೆ ಹಾಗೂ ರಾಜಕೀಯ ಉದ್ದೇಶಗಳಿಗೆ ಈ ಹೇಳಿಕೆಯನ್ನು ಬಳಸಿಕೊಳ್ಳಬಾರದು ಎಂದು ಕುಮಾರಸ್ವಾಮಿ ಪರ ಬ್ಯಾಟಿಂಗ್ ಬೀಸಿದ್ದಾರೆ. ರಾಜ್ಯಾದ್ಯಂತ […]