ರಾಜ್ಯ

ರಸ್ತೆ ಇಲ್ಲದ್ದರಿಂದ ತೆಪ್ಪದ ಮೂಲಕ ಶವ ಸಾಗಿಸಿದ ಗ್ರಾಮಸ್ಥರು

ಚಿಕ್ಕಮಗಳೂರು : ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಈವರೆಗೆ ಸಮಪರ್ಕ ಸಂಚಾರಕ್ಕೆ ರಸ್ತೆ ಇಲ್ಲದ ಕಾರಣ ತೆಪ್ಪದಲ್ಲಿ ಶವವನ್ನು ಸಾಗಿಸಿದ ಮನಕಲುಕುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಮಾಗೋಟಿ ಸಮೀಪದ ಹೊಳೆಗುಟಗಿ ಗ್ರಾಮದ ಆದಿವಾಸಿಗಳು ಇದರಿಂದಾಗಿ ಪರದಾಡುತ್ತಿದ್ದಾರೆ. ಆದಿವಾಸಿ ಲಕ್ಷ್ಮಮ್ಮ ಎಂಬುವರು ಸಾವನ್ನಪ್ಪಿದ್ದ ಹಿನ್ನಲೆಯಲ್ಲಿ ಅವರ ಶವವನ್ನು ತೆಪ್ಪದ ಮೂಲಕವೇ ತೆಗೆದುಕೊಂಡು ಹೋಗಬೇಕಾಯಿತು.

ಅಲ್ಲದೆ, ಅವರ ಅಂತ್ಯಕ್ರಿಯೆಗೆ ಬಂದ 200ಕ್ಕೂ ಹೆಚ್ಚು ಜನ ಕೂಡ ಇದೇ ತೆಪ್ಪದ ಮೂಲಕ ಸಂಚರಿಸಿದ್ದು ಎಲ್ಲರ ಅಚ್ಚರಿಗೂ ಕಾರಣವಾಗಿದೆ. ಭದ್ರ ನದಿ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತಿದೆ. ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಹಲವು ದಶಕಗಳು ಕಳೆದರೂ ಪರದಾಟ ನಿಂತಿಲ್ಲ.

ಜಿಲ್ಲಾಡಳಿತ ಕೂಡ ಮೌನಕ್ಕೆ ಶರಣಾಗಿದ್ದು, ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರು ಈ ಬಗ್ಗೆ ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

vi.ai, 649458347518047, DIRECT # 41b5eef6 spotxchange.com, 74964, RESELLER, 7842df1d2fe2db34 # 41b5eef6 spotx.tv, 74964, RESELLER, 7842df1d2fe2db34 # 41b5eef6 spotxchange.com, 104684, RESELLER, 7842df1d2fe2db34 # 41b5eef6 spotx.tv, 104684, RESELLER, 7842df1d2fe2db34 # 41b5eef6 spotxchange.com, 122515, RESELLER, 7842df1d2fe2db34 # 41b5eef6 spotx.tv, 122515, RESELLER, 7842df1d2fe2db34 # 41b5eef6 freewheel.tv, 440657, RESELLER # 41b5eef6 freewheel.tv, 440673, RESELLER # 41b5eef6 freewheel.tv, 364193, RESELLER # 41b5eef6 freewheel.tv, 369249, RESELLER # 41b5eef6 rubiconproject.com, 15476, RESELLER, 0bfd66d529a55807 # 41b5eef6 smartadserver.com, 2776, RESELLER # 41b5eef6 pubmatic.com, 156830, RESELLER # 41b5eef6 google.com, pub-5617098146054077, RESELLER, f08c47fec0942fa0 # 41b5eef6 advertising.com, 24831, RESELLER # 41b5eef6