ದಾವಣಗೆರೆ : ಸಿಡಿಲು ಬಂದು ತಾಯಿ, ಮಗಳು ಸಾವನ್ನಪ್ಪಿದ್ದ ಹೃದಯವಿದ್ರಾವಕ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ಮಧ್ಯಾಹ್ನ ಮಳೆ ಸುರಿಯುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆಯ ಚನ್ನಳ್ಳಿ ತಾಂಡಾದಲ್ಲಿ ತಾಯಿ ಹಾಗು ಮಗಳು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಾಯಿ ಮಗ ಮಳೆ ಬಂದಿದ್ದರಿಂದ ಮನೆಗೆ ಹೊರಟಿದ್ದರು.
ಆ ವೇಳೆ ಸಿಡಿಲು ಬಡಿದು ಇಬ್ಬರು ಹೊಲದಲ್ಲಿಯೇ ಸಾವನ್ನಪ್ಪಿದ್ದಾರೆ. ಇವರ ಸಾವಿನಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.